ರಾಜ್ಯಕ್ಕೆ ಅಮಿತ್ ಶಾ ಭೇಟಿ: ನಾಯಕತ್ವ ಬದಲಾವಣೆ ಕುರಿತು ಹೆಚ್ಚಿದ ಕುತೂಹಲ

ರಾಜ್ಯ ರಾಜಕೀಯಲ್ಲಿ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಗಾಳಿ ಜೋರಾಗಿ ಬೀಸುತ್ತಿರುವ ನಡುವಲ್ಲೇ ಮಂಗಳವಾರ ರಾತ್ರಿ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ರಾಜ್ಯಕ್ಕೆ ಆಗಮಿಸಿದ್ದಾರೆ. ಈ ಬೆಳವಣಿಗೆಯು ಇದೀಗ ಎಲ್ಲರಲ್ಲೂ ಕುತೂಹಲವನ್ನು ಹೆಚ್ಚಾಗುವಂತೆ ಮಾಡಿದೆ.

Share & Spread
error: Content is protected !!