News & Entertainment
08/05/2023 ರಂದು ರಾಮನಗರ ಜಿಲ್ಲೆಯ ರೆಡ್ ಕ್ರಾಸ್ ಸಂಸ್ಥೆಯ ವತಿಯಿಂದ ಯನ್ನು ಡಾ. ಗಂಗಾಧರ, ಡಾ.ಹೆಗಡೆ ಇವರ ಸಮ್ಮುಖದಲ್ಲಿ ಜ್ಯೋತಿ ಬೆಳಗಿಸುವ ಮೂಲಕ ಆಚರಣೆಯನ್ನು ಮಾಡಲಾಯಿತು. ರಾಮನಗರ ಜಿಲ್ಲೆಯ ರೆಡ್ ಕ್ರಾಸ್ ಕಮಿಟಿ ಸದಸ್ಯರು ಭಾಗವಹಿಸಿದ್ದರು….