ಚೀನಾ ಪ್ರಜೆಗಳಿಗೆ ವೀಸಾ ಪಡೆಯುವಲ್ಲಿ ನೆರವು ನೀಡಿ ಹಣ ಪಡೆದ ಆರೋಪ: ಕಾರ್ತಿ ಚಿದಂಬರಂ ವಿರುದ್ಧ ಸಿಬಿಐ ಕೇಸು ದಾಖಲು

ನವದೆಹಲಿ: ಲೋಕಸಭಾ ಸದಸ್ಯ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ವಿರುದ್ಧ ಸಿಬಿಐ ಹೊಸ ಕೇಸು ದಾಖಲಿಸಿದೆ. 50…

ಜ್ಞಾನವಾಪಿ ಮಸೀದಿ ಸಮೀಕ್ಷೆ ಪೂರ್ಣ; ಕೊಳದಲ್ಲಿ ಶಿವಲಿಂಗ ಪತ್ತೆ: ವಕೀಲರ ಹೇಳಿಕೆ

ವಾರಣಾಸಿ: ಜ್ಞಾನವಾಪಿ ಮಸೀದಿ ಸಂಕೀರ್ಣದ ವೀಡಿಯೋ ಸಹಿತ ಮೂರನೇ ದಿನದ ಸಮೀಕ್ಷೆಯು ಇಂದು ಮುಕ್ತಾಯವಾಗಿದೆ. ಮಸೀದಿ ಸಂಕೀರ್ಣದೊಳಗಿನ ಕೊಳದಲ್ಲಿ ಶಿವಲಿಂಗ ಪತ್ತೆಯಾಗಿದೆ ಎಂದು…

ದೆಹಲಿ ಅಗ್ನಿ ಅವಘಡಕ್ಕೆ 27 ಮಂದಿ ಬಲಿ: ಹಲವರು ನಾಪತ್ತೆ, ಇಬ್ಬರ ಬಂಧನ, ಕಟ್ಟಡ ಮಾಲೀಕ ಪರಾರಿ

ರಾಜಧಾನಿ ನವದೆಹಲಿಯ ಮೂರು ಮಹಡಿಯ ವಾಣಿಜ್ಯ ಕಟ್ಟಡವೊಂದರಲ್ಲಿ ಶುಕ್ರವಾರ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 27 ಮಂದಿ ಸಜೀವ ದಹನವಾಗಿದ್ದು, ದುರ್ಘಟನೆಯಲ್ಲಿ…

ಕರ್ನಾಟಕದ 4 ಸ್ಥಾನಗಳು ಸೇರಿ ರಾಜ್ಯಸಭೆಯ 57 ಸ್ಥಾನಗಳಿಗೆ ಚುನಾವಣೆ ಘೋಷಣೆ, ಜೂನ್ 10ಕ್ಕೆ ಮತದಾನ

ಬೆಂಗಳೂರು: ಕರ್ನಾಟಕದಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳು ಸೇರಿದಂತೆ ಒಟ್ಟು 57 ರಾಜ್ಯಸಭಾ ಸ್ಥಾನಗಳಿಗೆ ಕೇಂದ್ರ ಚುನಾವಣಾ ಆಯೋಗ ಗುರುವಾರ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದ್ದು,…

ವಿರೋಧ ಪಕ್ಷ ನಾಯಕರ ತೀವ್ರ ಗದ್ದಲ, ಕೋಲಾಹಲ: ಲೋಕಸಭಾ ಅಧಿವೇಶನ ಶುಕ್ರವಾರಕ್ಕೆ ಮುಂದೂಡಿಕೆ

ಇತ್ತೀಚಿನ ಮೂರು ಕೃಷಿ ಕಾಯ್ದೆ ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಪ್ರತಿಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಲೋಕಸಭಾ ಅಧಿವೇಶನಕ್ಕೆ ಅಡ್ಡಿಪಡಿಸಿದ್ದರಿಂದ ಗುರುವಾರ…

ಬ್ರಿಟಿಷ್ ಕಾಲದ ಕಾನೂನನ್ನು ಕೇಂದ್ರ ಮರುಪರಿಶೀಲಿಸುವವರೆಗೆ ‘ದೇಶದ್ರೋಹ’ ಕಾನೂನಿಗೆ ಸುಪ್ರೀಂ ತಡೆ

ಕೇಂದ್ರ ಸರ್ಕಾರ ಬ್ರಿಟಿಷರ ಕಾಲದ ದೇಶದ್ರೋಹ ಕಾನೂನಿನ ಮರುಪರಿಶೀಲನೆ ಪೂರ್ಣಗೊಳ್ಳುವವರೆಗೆ ತಡೆಹಿಡಿಯಲಾಗಿದೆ. ಸದ್ಯಕ್ಕೆ ದೇಶದ್ರೋಹ ಆರೋಪದಡಿ ಯಾವುದೇ ಹೊಸ ಪ್ರಕರಣಗಳನ್ನು ದಾಖಲಿಸಬಾರದು……

‘ಅವಮಾನ’: ಮಮತಾ ಬ್ಯಾನರ್ಜಿಗೆ ಸಾಹಿತ್ಯ ಪ್ರಶಸ್ತಿ ವಿರೋಧಿಸಿ ಅವಾರ್ಡ್ ಹಿಂದಿರುಗಿಸಿದ ಲೇಖಕಿ

ಕೋಲ್ಕತಾ: ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಸಾಹಿತ್ಯ ವಿಶೇಷ ಪ್ರಶಸ್ತಿ ನೀಡಿದ ನಿರ್ಧಾರವನ್ನು ವಿರೋಧಿಸಿ ಬಂಗಾಳಿ ಲೇಖಕಿ ಮತ್ತು…

ಅಮರನಾಥ ಯಾತ್ರೆ ಮಾರ್ಗದಲ್ಲಿ ಉಗ್ರ ದಾಳಿಗೆ ಸಂಚು: 3 ಉಗ್ರರ ಹತ್ಯೆ, ಹಿಜ್ಬುಲ್ ನ ಹಿರಿಯ ಉಗ್ರ ಬಲಿ!

ಅಮರನಾಥ ಯಾತ್ರೆಯ ಪ್ರಮುಖ ಮಾರ್ಗವಾದ ಅನಂತನಾಗ್ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭದ್ರತಾ ಪಡೆಗಳು ಮೂವರು ಭಯೋತ್ಪಾದಕರನ್ನು…

ಭಾರತದ ನಿರುದ್ಯೋಗ ಸಮಸ್ಯೆ ಏಪ್ರಿಲ್‌ನಲ್ಲಿ ಶೇಕಡಾ 7.83 ಕ್ಕೆ ಏರಿಕೆ!

ಭಾರತದ ನಿರುದ್ಯೋಗ ಸಮಸ್ಯೆ ಕಳೆದ ಮಾರ್ಚ್‌ನಲ್ಲಿ ಶೇಕಡಾ 7.60 ರಿಂದ ಏಪ್ರಿಲ್‌ನಲ್ಲಿ ಶೇಕಡಾ 7.83 ಕ್ಕೆ ಏರಿದೆ, ಭಾರತೀಯ ಆರ್ಥಿಕತೆಯನ್ನು ಮೇಲ್ವಿಚಾರಣೆ…

ದೇಶದ ಬಹುತೇಕ ಪ್ರದೇಶಗಳಲ್ಲಿ ಉಷ್ಣ ಅಲೆ ಅಂತ್ಯ: ಉತ್ತರ ಭಾರತಕ್ಕೆ ಯೆಲ್ಲೊ ಅಲರ್ಟ್ ಘೋಷಣೆ

ದೇಶದ ಬಹುತೇಕ ಪ್ರದೇಶಗಳಲ್ಲಿ ಉಷ್ಣ ಅಲೆ ಅಂತ್ಯವಾಗಿದ್ದು, ಸೋಮವಾರ ಭಾರತೀಯ ಹವಾಮಾನ ಇಲಾಖೆಯು ಉತ್ತರ ಭಾರತಕ್ಕೆ ಯೆಲ್ಲೊ ಅಲರ್ಟ್ ಘೋಷಣೆ ಮಾಡಿದೆ.…

error: Content is protected !!