ಬೆಂಗಳೂರು: ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್ ಅವರ ಸಹೋದರ ರಾಘವೇಂದ್ರ ಡಿ ಚನ್ನಣ್ಣನವರ್ ವಿರುದ್ಧ ವರದಕ್ಷಿಣೆ ಕಿರುಕುಳ ಮತ್ತು ಕ್ರಿಮಿನಲ್ ಬೆದರಿಕೆ…
Category: ರಾಜ್ಯ
ತೀವ್ರ ವಿರೋಧದ ನಡುವೆ ಮತಾಂತರ ನಿಷೇಧ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ
ವಿಧಾನಸಭೆಯ ಅಂಗೀಕಾರ ಪಡೆದಿರುವ ಸ್ವರೂಪದಲ್ಲೇ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಲು ಮೇ 12ರಂದು ನಡೆದ ಸಂಪುಟ ಸಭೆಯಲ್ಲಿ ನಿರ್ಧಾರ…
ಆಮಿಷ ಹಾಗೂ ಬಲವಂತದ ಮತಾಂತರಕ್ಕೆ ಅವಕಾಶವಿಲ್ಲ: ಸಚಿವ ಆರಗ ಜ್ಞಾನೇಂದ್ರ
ಬೆಂಗಳೂರು: ಮತಾಂತರ ನಿಷೇಧ ಕಾಯಿದೆ ಯಾವುದೇ ಧರ್ಮದ ವಿರುದ್ಧ ರೂಪಿತವಾಗಿಲ್ಲ. ಆದರೆ ಯಾವುದೇ ರೀತಿಯ ಆಮಿಷ ಅಥವಾ ಬಲವಂತದ ಮತಾಂತರಕ್ಕೆ ಅವಕಾಶವಿಲ್ಲ ಎಂದು…
ಹೆಬ್ಬಾಳ ಬಸ್ ನಿಲ್ದಾಣದಲ್ಲಿ ವಿದ್ಯುತ್ ಶಾಕ್’ಗೆ ವ್ಯಕ್ತಿ ಬಲಿ: ಜಾಹೀರಾತು ಸಂಸ್ಥೆ ನಿರ್ಲಕ್ಷ್ಯ ಕಾರಣ ಎಂದ ಬೆಸ್ಕಾಂ!
ಬೆಂಗಳೂರು: ಹೆಬ್ಬಾಳ ಬಸ್ ನಿಲ್ದಾಣದಲ್ಲಿ ವಿದ್ಯುತ್ ಪ್ರವಹಿಸಿ 35 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಸಂಬಂಧ ಖಾಸಗಿ ಜಾಹೀರಾತು ಸಂಸ್ಥೆ ವಿರುದ್ದ…
ಆ್ಯಸಿಡ್ ದಾಳಿ ಪ್ರಕರಣ; ಪೊಲೀಸರಿಗೆ ಸಹಾಯ ಮಾಡಿದ ವಾಂಟೆಡ್ ಪೋಸ್ಟರ್ಸ್!
ಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿ ಸಣ್ಣ ಸುಳಿವನ್ನೂ ಬಿಟ್ಟುಕೊಡದೆ ತಲೆ ಮರೆಸಿಕೊಂಡಿದ್ದ ಆರೋಪಿ ಪತ್ತೆಗೆ ಪೊಲೀಸರಿಗೆ ಸಹಾಯ ಮಾಡಿದ್ದು ವಾಂಟೆಡ್…
ಅಶಿಸ್ತು ತೋರಿದ ರಮ್ಯಾ ವಿರುದ್ಧ ಕಾಂಗ್ರೆಸ್ ನಾಯಕರ ತಿರುಗೇಟು
ಮಾಜಿ ಸಂಸದೆ, ನಟಿ ರಮ್ಯಾ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಟ್ವಿಟರ್‌ನಲ್ಲಿ ವಾಗ್ದಾಳಿ ನಡೆಸಿ ಅಶಿಸ್ತು ಪ್ರದರ್ಶಿಸಿದ ಹಿನ್ನೆಲೆಯಲ್ಲಿ…
ಆ್ಯಸಿಡ್ ದಾಳಿ ಪ್ರಕರಣ: ಮೂತ್ರ ವಿಸರ್ಜನೆ ನೆಪದಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ ನಾಗನಿಗೆ ಪೊಲೀಸರ ಗುಂಡೇಟು
ಮೂತ್ರವಿಸರ್ಜನೆ ನೆಪದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆ್ಯಸಿಡ್ ದಾಳಿ ಪ್ರಕರಣದ ಆರೋಪಿ ನಾಗನ ಕಾಲಿಗೆ ಕಾಮಾಕ್ಷಿಪಾಳ್ಯ ಪೊಲೀಸರು…
ಕೋವಿಡ್ ಗೂ ಟೊಮೆಟೋ ಜ್ವರಕ್ಕೂ ಯಾವುದೇ ಸಂಬಂಧವಿಲ್ಲ, ಯಾರೂ ಆತಂಕಪಡುವ ಅಗತ್ಯವಿಲ್ಲ: ಡಾ ಕೆ ಸುಧಾಕರ್
ಕರ್ನಾಟಕ ಸೇರಿದಂತೆ ದೇಶದಲ್ಲಿ ಕೊರೊನಾ ವೈರಸ್ ನ ನಾಲ್ಕನೇ ಅಲೆಯ ಆತಂಕದ ನಡುವೆ ಮತ್ತೊಂದು ಜ್ವರದ ಹೆಸರು ಕೇಳಿಬರುತ್ತಿದ್ದು ಜನರನ್ನು ಕಂಗೆಡಿಸಿದೆ.…
‘ನನಗೆ ಕಾಂಗ್ರೆಸ್ ನಲ್ಲಿ ಅವಕಾಶ ನೀಡಿದ್ದು ರಾಹುಲ್ ಗಾಂಧಿ; ನನ್ನ ವಿರುದ್ಧ 8 ಕೋಟಿ ರೂ. ವಂಚನೆ ಆರೋಪ ಸುಳ್ಳು’: ಮತ್ತೆ ಸಿಡಿದೆದ್ದ ರಮ್ಯಾ
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಅವರ ಬೆಂಬಲಿಗರ ವಿರುದ್ಧ ನಟಿ ರಮ್ಯಾ ಮತ್ತೊಮ್ಮೆ ಸಿಡಿದೆದ್ದಿದ್ದಾರೆ. ಡಿ ಕೆ ಶಿವಕುಮಾರ್…
5 ಸಾವಿರಕ್ಕೂ ಹೆಚ್ಚು ಖಾತೆಗಳಿಗೆ ನಕಲಿ ಇ-ಖಾತೆ: ರಾಮನಗರದಲ್ಲಿ 15 ಮಂದಿ ವಿರುದ್ಧ ಪ್ರಕರಣ
ರಾಮನಗರ ಜಿಲ್ಲೆಯಲ್ಲಿ 5 ಸಾವಿರಕ್ಕೂ ಹೆಚ್ಚು ಖಾತೆಗಳಿಗೆ ನಕಲಿ ಇ-ಖಾತೆ ನೀಡಲಾಗಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಕಗ್ಗಲೀಪುರ ಠಾಣೆಯಲ್ಲಿ 2…