ನರೇಂದ್ರ ಮೋದಿ ಭೇಟಿ ವೇಳೆ ಕಾಲೇಜುಗಳಿಗೆ ಯಾಕೆ ರಜೆ ಕೊಡಬೇಕು? ವಿದ್ಯಾರ್ಥಿಗಳೇನು ಟೆರರಿಸ್ಟ್ ಗಳಾ ?

ಬೆಂಗಳೂರು: ಪ್ರಧಾನಿ ಮೋದಿ ಭೇಟಿ ವೇಳೆ ಕಾಲೇಜುಗಳಿಗೆ ಯಾಕೆ ರಜೆ ಕೊಡಬೇಕು? ವಿದ್ಯಾರ್ಥಿಗಳು ಗಲಾಟೆ ಮಾಡ್ತಾರಾ ? ರಸ್ತೆಯಲ್ಲಿ ಏನು ಭದ್ರತೆ…

ಸಬ್ – ಅರ್ಬನ್ ರೈಲು ಸೇರಿದಂತೆ ರೂ. 50,000 ಕೋಟಿ ಮೊತ್ತದ ಯೋಜನೆಗಳಿಗೆ ಪ್ರಧಾನಿ ಮೋದಿ ಇಂದು ಚಾಲನೆ

ಬೆಂಗಳೂರು: ಎರಡು ದಿನಗಳ ರಾಜ್ಯ ಪ್ರವಾಸದ ಅಂಗವಾಗಿ ಇಂದು ಬೆಂಗಳೂರಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ಅವರು 15,000 ಕೋಟಿ ರೂ.ಗಳ…

ಭ್ರಷ್ಟರಿಗೆ ಅಶುಭ ಶುಕ್ರವಾರ: ಎಸಿಬಿ ಅಧಿಕಾರಿಗಳ ದಾಳಿಗೊಳಗಾದ ಅಧಿಕಾರಿಗಳು ಯಾರ್ಯಾರು? ಸಿಕ್ಕಿದ ಸಂಪತ್ತೆಷ್ಟು?

ಬೆಂಗಳೂರು: ಕೈ ಇಟ್ಟಲೆಲ್ಲಾ ಕಂತೆ ಕಂತೆ ನೋಟು, ಕಂಡಲ್ಲೆಲ್ಲಾ ಕೆಜಿಗಟ್ಟಲೆ ಚಿನ್ನಾಭರಣಗಳು…ಇದು ಶುಕ್ರವಾರ ಬೆಳ್ಳಂಬೆಳಗ್ಗೆ ರಾಜ್ಯದ 21 ಸರ್ಕಾರಿ ಅಧಿಕಾರಿಗಳ ನಿವಾಸ…

ಮೇಕೆದಾಟು ಯೋಜನೆಗೆ ಡಿಪಿಆರ್ ಅನುಮೋದನೆ ಪಡೆಯುವ ವಿಶ್ವಾಸ ಇದೆ: ಸಿಎಂ ಬೊಮ್ಮಾಯಿ

ದಾವಣಗೆರೆ: ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ ತನ್ನ ವಾದವನ್ನು ಮಂಡಿಸಿದ್ದು, ಡಿಪಿಆರ್ ಅನುಮೋದನೆಯಾಗುತ್ತದೆ ಎಂಬ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…

ವಕೀಲರ ಬಗ್ಗೆ ಅಪಾರ ಗೌರವವಿದೆ, ಕಾಂಗ್ರೆಸ್ಸಿಗರ ಅಪ ಪ್ರಚಾರಕ್ಕೆ ಕಿವಿಗೊಡಬೇಡಿ: ಪ್ರತಾಪ್ ಸಿಂಹ ಸ್ಪಷ್ಟನೆ

ಮೈಸೂರು: ಸಿದ್ದರಾಮಯ್ಯ ಟೀಕಿಸುವ ಭರದಲ್ಲಿ ವಕೀಲರಿಗೆ ಅಪಮಾನ ಮಾಡಿದ್ದಾರೆ ಎಂಬ ಆರೋಪಕ್ಕೆ ಬಿಜೆಪಿ ಸಂಸದ ಪ್ರತಾಪ್ ಸಿಂಹಪತ್ರದ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಪ್ರಧಾನಿ…

ಪರಿಷ್ಕೃತ ಪಠ್ಯಪುಸ್ತಕದಲ್ಲಿ ಬಸವಣ್ಣ ಅಧ್ಯಯದಲ್ಲಿ ಸತ್ಯಗಳ ತಿರುಚಲಾಗಿದೆ: ಸಾಣೇಹಳ್ಳಿ ಮಠದ ಶ್ರೀಗಳು

ಚಿತ್ರದುರ್ಗ: 9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಪರಿಷ್ಕೃತ ಪಠ್ಯದ ಬದಲು 12ನೇ ಶತಮಾನದ ಸಮಾಜ ಸುಧಾರಕ ಬಸವಣ್ಣನವರ ಕುರಿತ ಹಳೆಯ…

ಖಾಸಗಿ ಆಸ್ಪತ್ರೆ ಮೇಲ್ಛಾವಣಿ ಕುಸಿತ ಪ್ರಕರಣ; ಓರ್ವ ಕಾರ್ಮಿಕ ಸಾವು, ಮೂವರಿಗೆ ಗಾಯ

ಬೆಂಗಳೂರು: ನಗರದ ನೃಪತುಂಬ ರಸ್ತೆಯ ಸೇಂಟ್ ಮಾರ್ಥಾಸ್ ಆಸ್ಪತ್ರೆಯ ಆವರಣದಲ್ಲಿ ನಿರ್ಮಾಣ ಹಂತದ ಮೇಲ್ಛಾವಣಿ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಗೊಂಡಿದ್ದ ನಾಲ್ವರು…

ಚಾಮುಂಡಿ ಬೆಟ್ಟದಲ್ಲಿ ಭಕ್ತರಿಗೆ ಪ್ರಸಾದವಾಗಿ ಪ್ಯಾಕ್ ಮಾಡಿದ ತೆಂಗಿನಕಾಯಿ ನೀರು ನೀಡಲು ಸಿದ್ಧತೆ

ಮೈಸೂರು: ಎಲ್ಲವೂ ಅಂದುಕೊಂಡಂತೆ ನಡೆದರೆ ಶೀಘ್ರದಲ್ಲೇ ಮೈಸೂರಿನ ಚಾಮುಂಡಿ ಬೆಟ್ಟದ ಮೇಲಿರುವ ಚಾಮುಂಡೇಶ್ವರಿ ದೇವಸ್ಥಾನದ ಭಕ್ತರು ದೇವರಿಗೆ ಅರ್ಪಿಸುವ ತೆಂಗಿನಕಾಯಿಯ ನೀರನ್ನು ಪ್ರಸಾದವಾಗಿ…

ಬಿಜೆಪಿಗೆ ಸೇರುವುದು ಖಚಿತ, ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧೆ: ಬಸವರಾಜ ಹೊರಟ್ಟಿ ಘೋಷಣೆ

ಹುಬ್ಬಳ್ಳಿ: ವಿಧಾನ ಪರಿಷತ್ ಪಶ್ಚಿಮ ಶಿಕ್ಷಕರ ಕ್ಷೇತ್ರ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಬಸವರಾಜ ಹೊರಟ್ಟಿಯವರು ಸ್ಪರ್ಧಿಸಲಿದ್ದಾರೆ. ವಿಧಾನ ಪರಿಷತ್ ಪಶ್ಚಿಮ ಶಿಕ್ಷಕರ ಕ್ಷೇತ್ರ ಚುನಾವಣೆಗೆ…

ಕೃಷಿ ಮೂಲ ನಿಧಿಯನ್ನು ಬಳಸಿಕೊಳ್ಳುವಲ್ಲಿ ರಾಜ್ಯ ಸರ್ಕಾರ ವಿಫಲ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಮೈಸೂರು: ದೇಶದಲ್ಲಿ ಕೃಷಿ ಮೂಲಸೌಕರ್ಯ ಅಭಿವೃದ್ಧಿಗೆ ಮೀಸಲಿಟ್ಟ 1 ಲಕ್ಷ ಕೋಟಿ ರೂ.ಗಳನ್ನು ಬಳಸಿಕೊಳ್ಳುವಲ್ಲಿ ರಾಜ್ಯ ಸರ್ಕಾರಗಳು ವಿಫಲವಾಗಿವೆ ಎಂದು ಕೇಂದ್ರ…

error: Content is protected !!