ಬೆಂಗಳೂರಿನ ಮಳೆ ಅವಾಂತರ ಸ್ಥಿತಿಗತಿ ಅರಿಯಲು ಖುದ್ದು ಭೇಟಿ ನೀಡುತ್ತೇನೆ, ಬಿಬಿಎಂಪಿ ಕಂಟ್ರೋಲ್ ರೂಂ ಸ್ಥಾಪನೆ: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವಾರು ಕಡೆಗಳಲ್ಲಿ 100 ಮಿಲಿ ಮೀಟರ್ ಗಿಂತ ಜಾಸ್ತಿ ಮಳೆ ಸುರಿದಿದೆ. 90 ಮಿಲಿ ಮೀಟರ್ ಮಳೆ ಬಿದ್ದಾಗಲೇ…

ಆಮಿಷ ಹಾಗೂ ಬಲವಂತದ ಮತಾಂತರಕ್ಕೆ ಅವಕಾಶವಿಲ್ಲ: ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಮತಾಂತರ ನಿಷೇಧ ಕಾಯಿದೆ ಯಾವುದೇ ಧರ್ಮದ ವಿರುದ್ಧ ರೂಪಿತವಾಗಿಲ್ಲ. ಆದರೆ ಯಾವುದೇ ರೀತಿಯ ಆಮಿಷ ಅಥವಾ ಬಲವಂತದ  ಮತಾಂತರಕ್ಕೆ ಅವಕಾಶವಿಲ್ಲ ಎಂದು…

ಹೆಬ್ಬಾಳ ಬಸ್ ನಿಲ್ದಾಣದಲ್ಲಿ ವಿದ್ಯುತ್ ಶಾಕ್’ಗೆ ವ್ಯಕ್ತಿ ಬಲಿ: ಜಾಹೀರಾತು ಸಂಸ್ಥೆ ನಿರ್ಲಕ್ಷ್ಯ ಕಾರಣ ಎಂದ ಬೆಸ್ಕಾಂ!

ಬೆಂಗಳೂರು: ಹೆಬ್ಬಾಳ ಬಸ್ ನಿಲ್ದಾಣದಲ್ಲಿ ವಿದ್ಯುತ್ ಪ್ರವಹಿಸಿ 35 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಸಂಬಂಧ ಖಾಸಗಿ ಜಾಹೀರಾತು ಸಂಸ್ಥೆ ವಿರುದ್ದ…

ಬೆಂಗಳೂರು: ಹಣಕಾಸು ವಿಚಾರಕ್ಕೆ ಮಂಗಳಮುಖಿ ಹತ್ಯೆ, ಆರೋಪಿಗೆ ಗಾಯ

ಬೆಂಗಳೂರು: ಶುಕ್ರವಾರ ರಾತ್ರಿ ಹಣಕಾಸಿನ ವಿವಾದದ ಹಿನ್ನೆಲೆಯಲ್ಲಿ  ನಡೆದ ಜಗಳದಲ್ಲಿ 30 ವರ್ಷದ ಮಂಗಳಮುಖಿಯನ್ನು ಲಾಡ್ಜ್‌ನಲ್ಲಿ ಆಕೆಯ ಪುರುಷ ಸ್ನೇಹಿತನೇ ಚಾಕುವಿನಿಂದ ಇರಿದು…

ಆ್ಯಸಿಡ್ ದಾಳಿ ಪ್ರಕರಣ; ಪೊಲೀಸರಿಗೆ ಸಹಾಯ ಮಾಡಿದ ವಾಂಟೆಡ್ ಪೋಸ್ಟರ್ಸ್!

ಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿ ಸಣ್ಣ ಸುಳಿವನ್ನೂ ಬಿಟ್ಟುಕೊಡದೆ ತಲೆ ಮರೆಸಿಕೊಂಡಿದ್ದ ಆರೋಪಿ ಪತ್ತೆಗೆ ಪೊಲೀಸರಿಗೆ ಸಹಾಯ ಮಾಡಿದ್ದು ವಾಂಟೆಡ್…

ಬೆಂಗಳೂರು: ಬಿಬಿಎಂಪಿ ಕಸದ ಲಾರಿಗೆ ಮತ್ತೊಂದು ಬಲಿ, ಅಪಘಾತದಲ್ಲಿ ಡೆಲಿವರಿ ಬಾಯ್ ಸಾವು

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಕಿಲ್ಲರ್ ಕಸದ ಲಾರಿಗೆ ಶನಿವಾರ ಮತ್ತೊಂದು ಬಲಿಯಾಗಿದ್ದು,  ಚಿಕ್ಕಜಾಲದಲ್ಲಿ ಕಸದ ಲಾರಿ ಡಿಕ್ಕಿ ಹೊಡೆದ ಪರಿಣಾಮ…

ರಾಜ್ಯಸಭೆ ಚುನಾವಣೆ: ಕರ್ನಾಟಕದಿಂದ ಪ್ರಿಯಾಂಕ ಗಾಂಧಿ ಕಣಕ್ಕಿಳಿಸಲು ಕಾಂಗ್ರೆಸ್ ಮುಖಂಡರ ಒಲವು

ಜೂನ್ 10 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಎಐಸಿಸಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧಿಸಬೇಕೆಂದು ಪಕ್ಷದ…

ರಾಜ್ಯದಲ್ಲಿ ‘ಕೆ–23 ಗ್ಯಾಂಗ್‌’ ಆರಂಭಿಸಲು ಕುಮಾರಿ ರಮ್ಯಾ ಮುಹೂರ್ತ: ಅಶೋಕ್

ಕಾಂಗ್ರೆಸ್ ನಲ್ಲಿನ ಬೇಗುದಿ ಬಯಲಾಗಲು ಕಾರಣವಾದ ರಮ್ಯಾ ಟ್ವೀಟ್ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಆರ್ ಅಶೋಕ್ ಪ್ರತಿಕ್ರಿಯಿಸಿದ್ದು,  ಕಾಂಗ್ರೆಸ್ ನಲ್ಲಿ ಎಲ್ಲವೂ…

ಅಶಿಸ್ತು ತೋರಿದ ರಮ್ಯಾ ವಿರುದ್ಧ ಕಾಂಗ್ರೆಸ್ ನಾಯಕರ ತಿರುಗೇಟು

ಮಾಜಿ ಸಂಸದೆ, ನಟಿ ರಮ್ಯಾ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಟ್ವಿಟರ್‌ನಲ್ಲಿ ವಾಗ್ದಾಳಿ ನಡೆಸಿ ಅಶಿಸ್ತು ಪ್ರದರ್ಶಿಸಿದ ಹಿನ್ನೆಲೆಯಲ್ಲಿ…

ಆ್ಯಸಿಡ್ ದಾಳಿ ಪ್ರಕರಣ: ಮೂತ್ರ ವಿಸರ್ಜನೆ ನೆಪದಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ ನಾಗನಿಗೆ ಪೊಲೀಸರ ಗುಂಡೇಟು

ಮೂತ್ರವಿಸರ್ಜನೆ ನೆಪದಲ್ಲಿ ಪೊಲೀಸರ‌ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆ್ಯಸಿಡ್ ದಾಳಿ ಪ್ರಕರಣದ ಆರೋಪಿ ನಾಗನ ಕಾಲಿಗೆ ಕಾಮಾಕ್ಷಿಪಾಳ್ಯ ಪೊಲೀಸರು…

error: Content is protected !!