ಬೆಂಗಳೂರಿನಲ್ಲಿ ಅಂತರಾಷ್ಟ್ರೀಯ ಮಟ್ಟದ ವಾಜಪೇಯಿ ಉದ್ಯಾನವನ ನಿರ್ಮಾಣ: ಸಚಿವ ಮುನಿರತ್ನ

ಉದ್ಯಾನ ನಗರಿ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಪಾರ್ಕ್ ಅನ್ನು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಹೆಸರಲ್ಲಿ ನಿರ್ಮಾಣ ಮಾಡಲು…

ಕೋವಿಡ್ ಗೂ ಟೊಮೆಟೋ ಜ್ವರಕ್ಕೂ ಯಾವುದೇ ಸಂಬಂಧವಿಲ್ಲ, ಯಾರೂ ಆತಂಕಪಡುವ ಅಗತ್ಯವಿಲ್ಲ: ಡಾ ಕೆ ಸುಧಾಕರ್

ಕರ್ನಾಟಕ ಸೇರಿದಂತೆ ದೇಶದಲ್ಲಿ ಕೊರೊನಾ ವೈರಸ್‌ ನ ನಾಲ್ಕನೇ ಅಲೆಯ ಆತಂಕದ ನಡುವೆ ಮತ್ತೊಂದು ಜ್ವರದ ಹೆಸರು ಕೇಳಿಬರುತ್ತಿದ್ದು ಜನರನ್ನು ಕಂಗೆಡಿಸಿದೆ.…

‘ನನಗೆ ಕಾಂಗ್ರೆಸ್ ನಲ್ಲಿ ಅವಕಾಶ ನೀಡಿದ್ದು ರಾಹುಲ್ ಗಾಂಧಿ; ನನ್ನ ವಿರುದ್ಧ 8 ಕೋಟಿ ರೂ. ವಂಚನೆ ಆರೋಪ ಸುಳ್ಳು’: ಮತ್ತೆ ಸಿಡಿದೆದ್ದ ರಮ್ಯಾ

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಅವರ ಬೆಂಬಲಿಗರ ವಿರುದ್ಧ ನಟಿ ರಮ್ಯಾ ಮತ್ತೊಮ್ಮೆ ಸಿಡಿದೆದ್ದಿದ್ದಾರೆ. ಡಿ ಕೆ ಶಿವಕುಮಾರ್…

ಡಿಜಿಪಿ ರವೀಂದ್ರನಾಥ್‌ ರಾಜಿನಾಮೆ ಅಂಗೀಕರಿಸಬೇಡಿ: ಹೆಚ್ ಡಿ ಕುಮಾರಸ್ವಾಮಿ

ಕರ್ತವ್ಯಕ್ಕೆ ಅಡ್ಡಿಪಡಿಸಿ ನಿಯಮಬಾಹಿರ ವರ್ಗಾವಣೆ ಮಾಡಿದ್ದರಿಂದ ಬೇಸತ್ತು ಕರ್ನಾಟಕ ರಾಜ್ಯ ಪೊಲೀಸ್ ತರಬೇತಿ ವಿಭಾಗದ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಡಾ.ಪಿ.ರವೀಂದ್ರನಾಥ್ ಅವರು…

ಸಕ್ಕರೆ ಕಾರ್ಖಾನೆಗಳಿಂದ ರೈತರ 1435 ಕೋಟಿ ರೂ. ಬಾಕಿ ಪಾವತಿಗೆ ಕ್ರಮ: ಸಚಿವ ಮುನೇನಕೊಪ್ಪ

ರಾಜ್ಯದ ಸಕ್ಕರೆ ಕಾರ್ಖಾನೆಗಳಿಂದ ಕಬ್ಬು ಬೆಳೆಗಾರರಿಗೆ ಬರಬೇಕಿದ್ದ ಬಾಕಿ ಹಣವನ್ನು ನೀಡಿಸಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ…

5 ಸಾವಿರಕ್ಕೂ ಹೆಚ್ಚು ಖಾತೆಗಳಿಗೆ ನಕಲಿ ಇ-ಖಾತೆ: ರಾಮನಗರದಲ್ಲಿ 15 ಮಂದಿ ವಿರುದ್ಧ ಪ್ರಕರಣ

​​ರಾಮನಗರ ಜಿಲ್ಲೆಯಲ್ಲಿ 5 ಸಾವಿರಕ್ಕೂ ಹೆಚ್ಚು ಖಾತೆಗಳಿಗೆ ನಕಲಿ ಇ-ಖಾತೆ ನೀಡಲಾಗಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಕಗ್ಗಲೀಪುರ ಠಾಣೆಯಲ್ಲಿ 2…

ಇನ್‌ಸ್ಟಾಗ್ರಾಂ ಗೆಳತಿ ಜತೆಗಿನ ಚಾಟ್‌ ಸಹಪಾಠಿಗಳಿಂದ ಬಯಲು : ಮನನೊಂದು ಬೆಂಗಳೂರು ಯುವಕ ಆತ್ಮಹತ್ಯೆ

ಇನ್‌ಸ್ಟಾಗ್ರಾಂ ಸ್ನೇಹಿತೆಯ ಜತೆಗೆ ನಡೆಸಿದ್ದ ಚಾಟ್‌ ಸಹಪಾಠಿಗಳಿಂದ ಬಯಲಾದ ವಿಚಾರಕ್ಕೆ ಮನನೊಂದು ಮನೆ ತೊರೆದಿದ್ದ ಪಿಯುಸಿ ವಿದ್ಯಾರ್ಥಿ ಎಂಸ್ಯಾಂಡ್‌ ಲಾರಿಯಲ್ಲಿ ಶವವಾಗಿ…

ರಾಜ್ಯದಲ್ಲಿ ರಸಗೊಬ್ಬರ ಕೊರತೆ ಇಲ್ಲ: ಕೃಷಿ ಸಚಿವ ಬಿ.ಸಿ.ಪಾಟೀಲ್

ರಾಜ್ಯದಲ್ಲಿ ರಸಗೊಬ್ಬರ ಕೊರತೆ ಇಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಬೆಂಗಳೂರು: ರಾಜ್ಯದಲ್ಲಿ ರಸಗೊಬ್ಬರ ಕೊರತೆ ಇಲ್ಲ ಎಂದು ಕೃಷಿ…

ದಳದ ಮತ್ತೊಂದು ವಿಕೆಟ್‌ ಪತನ? ಜೆಡಿಎಸ್ ನಲ್ಲಿ ನಿತ್ಯವೂ ಕಿರುಕುಳ ಹಿಂಸೆ-ಮರಿತಿಬ್ಬೇಗೌಡ

ಜೆಡಿಎಸ್‌ ನಾಯಕತ್ವದ ಬಗ್ಗೆ ಬಹಿರಂಗವಾಗಿ ಅಸಮಾಧಾನ ಹೊರಹಾಕಿರುವ ವಿಧಾನಪರಿಷತ್‌ ಸದಸ್ಯ ಮರಿತಿಬ್ಬೇಗೌಡ ಪಕ್ಷ ತೊರೆಯುವುದು ಖಚಿತ ಎಂದು ಹೇಳಲಾಗುತ್ತಿದೆ. ಮಂಡ್ಯ: ಜೆಡಿಎಸ್‌ ನಾಯಕತ್ವದ…

ರಾಜ್ಯದಲ್ಲೀಗ ಆಜಾನ್ VS ಸುಪ್ರಭಾತ: ಯಾವ ಜಿಲ್ಲೆಯಲ್ಲಿ ಹೇಗಿದೆ ಪರಿಸ್ಥಿತಿ? ಇಲ್ಲಿದೆ ವಿವರ

* ಕೋರ್ಟ್‌ ಆದೇಶದ ಬೆನ್ನಲ್ಲೇ ಮಸೀದಿಗಳ ಲೌಡ್‌ಸ್ಪೀಕರ್ ತೆರವುಗೊಳಿಸಲು ಮನವಿ ಮಾಡಿದ್ದ ಹಿಂದೂಪರ ಸಂಘಟನೆಗಳು * ಮಸೀದಿಗಳಿಂದ ಧ್ವನಿವರ್ಧಕ ತೆರವುಗೊಳಿಸುವವರೆಗೂ ದೇವಸ್ಥಾನಗಳಲ್ಲಿ…

error: Content is protected !!