1973ರಲ್ಲಿ ಸಿಆರ್‌ಪಿಸಿ ಜಾರಿಗೆ ಬಂದಿದ್ದು, ಅದಕ್ಕೆ ಬದಲಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ಬರಲಿದೆ. 1872ರ ಭಾರತೀಯ ಸಾಕ್ಷ್ಯ ಕಾಯಿದೆಗೆ…
ಹವಾಲಾ ಹಣ ಪ್ರಕರಣ: ಕೇರಳ ಎಡ ಪಕ್ಷದ ನಾಯಕನ ಪುತ್ರ ಬಿನೇಶ್ ಕೊಡಿಯೇರಿಗೆ ಜಾಮೀನು ಮಂಜೂರು ಮಾಡಿದ ಕರ್ನಾಟಕ ಹೈಕೋರ್ಟ್
ಹವಾಲಾ ಹಣ ಪ್ರಕರಣದಲ್ಲಿ ಬಂಧಿತರಾಗಿದ್ದ ಕೇರಳದ ಸಿಪಿಐ (ಎಂ) ಹಿರಿಯ ನಾಯಕ ಕೊಡಿಯೇರಿ ಬಾಲಕೃಷ್ಣನ್ ಪುತ್ರ ಹಾಗೂ ನಟ ಬಿನೇಶ್ ಕೊಡಿಯೇರಿಗೆ…
*ಆಹಾರ ಇಲ್ಲದೆ ಎರಡು ದಿನ ಬದುಕಬಹುದು, ನೀರಿಲ್ಲದೆ ಬದುಕುವುದು ಕಷ್ಟ, ತಾಪಂ ಇಓ*
ಚನ್ನಪಟ್ಟಣ: ಒಂದೆರಡು ದಿನ ಆಹಾರವಿಲ್ಲದಿದ್ದರೂ ಮನುಷ್ಯ ಬದುಕುತ್ತಾನೆ ಆದರೆ, ನೀರಿಲ್ಲದೇ ಬದುಕಲಾರ. ಆದ್ದರಿಂದ ಜನರಿಗೆ ಶುದ್ಧನೀರು ಪೂರೈಕೆ ಮಾಡುವುದು ನಮ್ಮ ಆದ್ಯತೆ…
*ಹೊಂಗನೂರು, ಕೋಡಂಬಳ್ಳಿ ಗ್ರಾಮದಲ್ಲಿ ಪರವಾನಗಿ ಇಲ್ಲದ ಖಾಸಗಿ ಆಸ್ಪತ್ರೆಗಳಿಗೆ ಬೀಗ ಜಡಿದ ಟಿಹೆಚ್‌ಓ*
ಚನ್ನಪಟ್ಟಣ:ತಾಲ್ಲೂಕಿನ ಹೊಂಗನೂರು ಗ್ರಾಮದಲ್ಲಿ ಗೋಪಿ ಕ್ಲಿನಿಕ್ ಎಂಬ ಖಾಸಗಿ ಆಸ್ಪತ್ರೆ ಇದ್ದು, ಗೋಪಿ ಎಂಬುವವರು ವೈದ್ಯರಾಗಿ ಸೇವೆ ನಿರ್ವಹಿಸುತ್ತಿದ್ದಾರೆ. ವೈದ್ಯಕೀಯಕ್ಕೆ ಸಂಬಂಧಿಸಿದ…
*ರಾಷ್ಟ್ರೀಯ ಸೇವಾ ಯೋಜನೆ ಎಂಬುದು ವಿದ್ಯಾರ್ಥಿಗಳಿಗೆ ಸುವರ್ಣವಕಾಶದ ಹೆಬ್ಬಾಗಿಲು*
ಚನ್ನಪಟ್ಟಣ:ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಎಂದರೆ ಹಲವಾರು ವಿದ್ಯಾರ್ಥಿಗಳು ಮೂಗು ಮುರಿಯುತ್ತಾರೆ, ಕಸಕಡ್ಡಿ ಶೇಖರಣೆ, ಚರಂಡಿ ಸ್ವಚ್ಚತೆ, ಕೆರೆ-ಕಟ್ಟೆ ಶುಚಿಗೊಳಿಸುವುದು…
*ಉತ್ತಮ ಆರೋಗ್ಯಕ್ಕೆ ಆಯುರ್ವೇದವೇ ದಿವ್ಯ ಔಷಧ ಡಾ ಸಹನಾ ಕೃಷ್ಣ*
ಚನ್ನಪಟ್ಟಣ:ಪುರಾಣೇತೀಹಾಸದಿಂದಲೂ ಪ್ರಖ್ಯಾತವಾಗಿರುವ ಔಷಧ ಎಂದರೆ ಅದು ಆಯುರ್ವೇದ ಔಷಧ, ಜಗತ್ತಿನ ಅತ್ಯಂತ ಪ್ರಾಚೀನ ಔಷಧವೂ ಹೌದು, ನಮ್ಮ ಪ್ರಕೃತಿ ಹೇಗೆ ಸಮತೋಲನ…
*ಸಾರ್ವಜನಿಕರ ತೆರಿಗೆ ಹಣವನ್ನು ಜ್ಞಾನಾರ್ಜನೆಗೆ ಬಳಸಬೇಕು ಪ್ರೊ ಕಾಳೇಗೌಡ ನಾಗವಾರ.*
ಚನ್ನಪಟ್ಟಣ: ಸಾರ್ವಜನಿಕರ ತೆರಿಗೆ ಹಣವನ್ನು ಸರ್ಕಾರಗಳು ವಿದ್ಯಾಭ್ಯಾಸಕ್ಕೆ, ಆಸ್ಪತ್ರೆಗೆ, ಸಾರ್ವಜನಿಕರ ಮೂಲಭೂತ ಸೌಕರ್ಯಗಳಿಗೆ ಹಾಗೂ ಅಭಿವೃದ್ಧಿಗಾಗಿ ಬಳಸಬೇಕೆ ವಿನಹ ಯಾವುದೇ ಧರ್ಮದ…
*ಸುರಕ್ಷತೆ, ಕೌಶಲ್ಯ ಅಭಿವೃದ್ಧಿಗಾಗಿ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಮತ್ತು ಸರ್ಕಾರಿ ಟೂಲ್ ರೂಮ್ ಮತ್ತು ತರಬೇತಿ*
ರಾಮನಗರ:ಜುಲೈ 25, 2023: ಸರ್ಕಾರಿ ಟೂಲ್ ರೂಮ್ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಅನ್ನು ಉತ್ಪಾದನಾ…
*ಕ್ರಿಯೇಟಿವ್ ಅಸೋಸಿಯೇಷನ್ ಹಾಗೂ ಸೊಸೈಟಿ ವತಿಯಿಂದ ಶನಿವಾರ ನಗರದಲ್ಲಿ ಬೃಹತ್ ಉಚಿತ ಆರೋಗ್ಯ ಶಿಬಿರ*
ಚನ್ನಪಟ್ಟಣ :ತಾಲ್ಲೂಕಿನಿಂದ ಬೆಂಗಳೂರಿಗೆ ಹೋಗಿ, ಜೀವನ ಕಟ್ಟಿಕೊಂಡು ತಾಲ್ಲೂಕಿಗೆ ಏನಾದರೂ ಕೊಡುಗೆ ನೀಡಬೇಕೆಂಬ ಹಂಬಲದಿಂದ ಕ್ರಿಯೇಟಿವ್ ಅಸೋಸಿಯೇಷನ್ ಮತ್ತು ಕೋ-ಆಪರೇಟಿವ್ ಸೊಸೈಟಿ…
*ರೋಟರಿ ಕ್ಲಬ್ ವತಿಯಿಂದ ಚಾರಣ:*
ಚನ್ನಪಟ್ಟಣ :ಜಂಜಾಟದ ಬದುಕಿನಲ್ಲಿ ಮನಷ್ಯರಿಗೆ ಮಾನಸಿಕ ಹಾಗೂ ದೈಹಿಕ ಆರೋಗ್ಯ ಎರಡು ಬಹು ಪ್ರಮುಖವಾಗಿದ್ದು ಇವುಗಳನ್ನು ಕಾಪಾಡಿಕೊಳ್ಳುವುದು ಕೋಟಿ ಸಂಪಾದನೆಗಿಂತಲೂ ಮಿಗಿಲೆಂದು…