ಚನ್ನಪಟ್ಟಣ : ಕೆಂಗಲ್ ದೇವಸ್ಥಾನದಿಂದ ಪೂಜೆ ನಂತರ ನಗರದ ಕಾಂಗ್ರೆಸ್ ಅಭ್ಯರ್ಥಿ ಗಂಗಾಧರ್ ಪರ ಚುನಾವಣೆ ಪ್ರಚಾರಕ್ಕೆ ಇಳಿದ ಕಾಂಗ್ರೆಸ್ ಮುಖಂಡರು.…
ಬೆಂಗಳೂರು: ತಡರಾತ್ರಿ ಭಾರೀ ಅಗ್ನಿ ಅವಘಡ, ಪೂಜಾ ಸಾಮಗ್ರಿ ಗೋದಾಮಿನಲ್ಲಿ ಹೊತ್ತಿ ಉರಿದ ಬೆಂಕಿ
ಬೆಂಗಳೂರು: ನಗರದ ಬಸವನಗುಡಿಯ ಡಿವಿಜಿ ರಸ್ತೆಯಲ್ಲಿರುವ ಪೂಜಾ ಸಾಮಗ್ರಿ ಗೋದಾಮಿನಲ್ಲಿ ಭಾನುವಾರ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ರಾತ್ರಿ 11.30ಕ್ಕೆ ಕಟ್ಟಡದ…
ಡಬಲ್ ಎಂಜಿನ್ ಬಿಜೆಪಿ ಸರ್ಕಾರ ಕನ್ನಡ ಭಾಷೆ ಬೆಳವಣಿಗೆಗೆ ಹಾನಿ ಮಾಡುತ್ತಿದೆ: ಸಾಹಿತ್ಯ ಸಮ್ಮೇಳನಾಧ್ಯಕ್ಷ ದೊಡ್ಡರಂಗೇಗೌಡ ಆರೋಪ
ಹಾವೇರಿ: 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ದೊಡ್ಡರಂಗೇಗೌಡ ಅವರು ಡಬಲ್ ಇಂಜಿನ್ (ರಾಜ್ಯ ಮತ್ತು ಕೇಂದ್ರ) ಬಿಜೆಪಿ ಸರ್ಕಾರಗಳು ಕನ್ನಡ…
ಪತ್ನಿಯ ಒಪ್ಪಿಗೆಯಿಲ್ಲದೆ ಪತಿ ಮನೆಯ ವಸ್ತುಗಳು, ಆಭರಣ ತೆಗೆದುಕೊಳ್ಳಲು ಕಾನೂನಿನಲ್ಲಿ ಅನುಮತಿ ಇಲ್ಲ: ದೆಹಲಿ ಹೈಕೋರ್ಟ್
ನವದೆಹಲಿ: ತನ್ನ ಪತ್ನಿಗೆ ಮಾಹಿತಿ ನೀಡದೆ ಮತ್ತು ಆಕೆಯ ಒಪ್ಪಿಗೆ ಅಥವಾ ಆಕೆಗೆ ಅರಿವಿಲ್ಲದೆ ಪತಿ ಆಭರಣ ಸೇರಿದಂತೆ ಗೃಹೋಪಯೋಗಿ ವಸ್ತುಗಳನ್ನು…
ಕೇಂದ್ರ ಸರ್ಕಾರದ ನೋಟು ನಿಷೇಧ ನಿರ್ಧಾರ ನ್ಯಾಯ ಸಮ್ಮತವಾಗಿದೆ: ಸುಪ್ರೀಂಕೋರ್ಟ್
ನವದೆಹಲಿ: ನೋಟುಗಳ ರದ್ದು ತಪ್ಪಲ್ಲ ಎಂದು ಸುಪ್ರೀಂಕೋರ್ಟ್ ಸೋಮವಾರ ಹೇಳಿದ್ದು, ಈ ಸಂಬಂಧ ಕೇಂದ್ರ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿದಿದೆ. 2016ರಲ್ಲಿ ಕೇಂದ್ರ…
ಕ್ರಿಕೆಟರ್ ರಿಷಬ್ ಪಂತ್ ಗೆ ಅಪಘಾತ, ಪರಿಸ್ಥಿತಿ ಗಂಭೀರ
ನವದೆಹಲಿ: ಭಾರತ ತಂಡದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ರಿಷಭ್ ಪಂತ್ ಅವರು ಕಾರು ಅಪಘಾತದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ದೆಹಲಿ ಹಾಗೂ ಡೆಹ್ರಾಡೂನ್ ರಾಷ್ಟ್ರೀಯ…
ಪ್ರಧಾನಿ ಮೋದಿಗೆ ಮಾತೃ ವಿಯೋಗ, ಗಣ್ಯರ ಸಂತಾಪ
ಅಹಮದಾಬಾದ್: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ತಾಯಿ, ಶತಾಯುಷಿ ಹೀರಾಬೆನ್ ಮೋದಿಯವರು ಗುಜರಾತ್ನ ಅಹಮದಾಬಾದ್ನಲ್ಲಿ ಶುಕ್ರವಾರ ನಿಧನರಾದರು. ಹೀರಾಬೆನ್ ಅವರಿಗೆ 100…
ತಿದ್ದುಪಡಿಯಾಗಿರುವ ಭೂ ಕಂದಾಯ ಮಸೂದೆ ಸಣ್ಣ ರೈತರ ಹಿತಾಸಕ್ತಿಗಳನ್ನು ರಕ್ಷಿಸುವ ಗುರಿಯನ್ನು ಹೊಂದಿದೆ: ಕಂದಾಯ ಸಚಿವ ಆರ್.ಅಶೋಕ್
ಬೆಳಗಾವಿ: ಅಕ್ರಮವಾಗಿ ಜಮೀನುಗಳಲ್ಲಿ ತೋಟದ ಬೆಳೆಗಳನ್ನು ಸಾಗುವಳಿ ಮಾಡುತ್ತಿರುವ ಕುಟುಂಬಗಳಿಗೆ ಸರ್ಕಾರಿ ಭೂಮಿಯನ್ನು ಗುತ್ತಿಗೆ ನೀಡುವ ಉದ್ದೇಶ ಹೊಂದಿರುವ ಕರ್ನಾಟಕ ಭೂ…
ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಎಲ್ಲಾ ಅಕ್ರಮ ನೇಮಕಾತಿಗಳನ್ನು ರದ್ದುಗೊಳಿಸಿ: ಶಿಕ್ಷಣ ಇಲಾಖೆ
ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಎಲ್ಲಾ ಅಕ್ರಮ ನೇಮಕಾತಿಗಳನ್ನು ತಕ್ಷಣವೇ ರದ್ದುಗೊಳಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶಿಸಿದೆ.…
ಬಳಸದ ಹಳೆಯ ಸರ್ಕಾರಿ ವಾಹನಗಳನ್ನು ಗುಜರಿಗೆ ಹಾಕಿ; ಬೆಂಗಳೂರು ಶಾಸಕರ ನಡುವೆ ಆಸಕ್ತಿದಾಯದ ಚರ್ಚೆ
ಬೆಳಗಾವಿ: ರಾಜ್ಯದ ವಿವಿಧ ಕಚೇರಿಗಳ ಮುಂದೆ ನಿಲ್ಲಿಸಿರುವ ಹಳೆಯ ಸರ್ಕಾರಿ ವಾಹನಗಳನ್ನು ವಿಲೇವಾರಿ ಮಾಡುವ ಬಗ್ಗೆ ಬೆಳಗಾವಿ ಸುವರ್ಣಸೌಧದಲ್ಲಿ ಬೆಂಗಳೂರು ಶಾಸಕರ…